ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ 2026 | UCSL Recruitment 2026: ಸೂಪರ್‌ವೈಸರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ! Apply Now…
ನೀವು ಕೇಂದ್ರ ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಿದ್ದಲ್ಲಿ, ಕರ್ನಾಟಕದ ಉಡುಪಿಯಲ್ಲಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL Recruitment 2026) ಒಂದು ಸುವರ್ಣ ಅವಕಾಶವನ್ನು ಹೊತ್ತು ತಂದಿದೆ. …